ಸಿದ್ದರಾಮಯ್ಯ ಮಾಸ್ ಲೀಡರ್, ನಮ್ಮ ಹೋರಾಟವೇ ಬೇರೆ ಇದೆ ಎಂದ ಮಿನಿಸ್ಟರ್

ಸಿದ್ದರಾಮಯ್ಯ ಮಾಸ್ ಲೀಡರ್, ನಮ್ಮ ಹೋರಾಟವೇ ಬೇರೆ ಇದೆ ಎಂದ ಮಿನಿಸ್ಟರ್

Published : May 07, 2019, 05:54 PM ISTUpdated : May 07, 2019, 05:55 PM IST

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದೆ.

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದ್ದು, ಇಬ್ಬರು ಪರಸ್ಪರ ಏಕವಚನದಲ್ಲೇ ಆರೋಪ-ಪ್ರತ್ಯಾರೋಪಗಳಲ್ಲಿ ಮುಳುಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದಲ್ಲಿ ಒಬ್ಬರನ್ನ ಕಾಂಗ್ರೆಸ್‌ಗೆ ರಾಜೀನಾಮೆ ಕೊಡಿಸುತ್ತಿದ್ದಾರೆ. ಇದಕ್ಕೆ ಸತೀಶ್ ಜಾರಕಿಹೊಳಿ ನಮ್ಮ  ಹೋರಾಟ ಬೇರೆ ಇದೆ ಎಂದು ಹೇಳಿಕೆ ನೀಡಿದ್ದು, ಮತ್ತಷ್ಟು ಸಹೋದರರ ಸವಾಲ್ ಮುಂದುವರೆದಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?