ಮಾರುವೇಷದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ತಹಸೀಲ್ದಾರ್ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ತಾಲೂಕಿನ ಗೆಜ್ಜೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡು ಟ್ರಾಕ್ಟರ್, ಒಂದು ಜೆಸಿಬಿ ವಶಕ್ಕೆ ಪಡೆದಿದ್ದಾರೆ. ತಹಸೀಲ್ದಾರ್ ಗಿರೀಶ್ ಕಾರ್ಯಕ್ಕೆ ದಂಧೆಕೋರರು ಬೆಚ್ಚಿ ಬಿದ್ದಿದ್ದಾರೆ.