BSY ಸರ್ಕಾರದ ಭವಿಷ್ಯದ ಜತೆಗೆ ಮಧ್ಯಂತರ ಬಾಂಬ್‌ ಸಿಡಿಸಿದ ಸಿದ್ದು

BSY ಸರ್ಕಾರದ ಭವಿಷ್ಯದ ಜತೆಗೆ ಮಧ್ಯಂತರ ಬಾಂಬ್‌ ಸಿಡಿಸಿದ ಸಿದ್ದು

Published : Aug 26, 2019, 04:56 PM IST

ನೂತನ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟ ಈಗ ತಾನೇ ರಚನೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಬಿಎಸ್‌ವೈ ಸರ್ಕಾರದ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿ, (ಆ.26): ನೂತನ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟ ಈಗ ತಾನೇ ರಚನೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಬಿಎಸ್‌ವೈ ಸರ್ಕಾರದ ಭವಿಷ್ಯ ನುಡಿದಿದ್ದಾರೆ.  ಹಾಲು ಕುಡಿದ ಮಕ್ಕಳೇ  ಬದುಕುವುದು ಕಷ್ಟ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತಾ ವಾ? ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನುಡಿದಿದ್ದಾರೆ.  ಇದೇ ವೇಳೆ ಮಧ್ಯಂತರ ಬಾಂಬ್‌ವೊಂದನ್ನು ಸಿಡಿಸಿದ್ದಾರೆ. ಏನದು ಅವರ ಬಾಯಿಂದಲೇ ಕೇಳಿ.

23:36ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌
25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು