ಪ್ರಮಾಣ ವಚನಕ್ಕೆ ಹೊರಟ ಬಿಎಸ್‌ವೈಗೆ ಸಿದ್ದು ನೇರ ಪ್ರಶ್ನೆ

Jul 26, 2019, 5:00 PM IST

ಒಂದು ಕಡೆ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ತೆಗೆದುಕೊಳ್ಳಲು ಸಿದ್ಧವಾಗುತ್ತಿರುವ ಸಂದರ್ಭ ಮತ್ತೊಂದು ಬೆಳವಣಿಗೆ ಆಗಿದೆ. ಬಿಎಸ್‌ವೈ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.