ರೇವಣ್ಣ ಸಿಎಂ ಆಗೋದ್ರಲ್ಲಿ ತಪ್ಪೇನಿದೆ..?

May 16, 2019, 4:04 PM IST

ಸಿಎಂ ಆಗಲು ರೇವಣ್ಣ ಸೂಕ್ತ ಎನ್ನುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹೇಳಿಕೆಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಪ್ರತಿಕ್ರಿಯಿಸಿ ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದಿದ್ದಾರೆ.