ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

ಸಂಬಂಧಿಕನ ಮೇಲೆ ಆಕ್ರೋಶ, ಅಂಬಿ ನೆನೆದು ಸಭೆಯಲ್ಲೇ ಕಣ್ಣೀರಿಟ್ಟ ಸುಮಲತಾ

Published : Mar 07, 2019, 04:57 PM ISTUpdated : Mar 07, 2019, 05:04 PM IST

ಮಂಡ್ಯ ಲೋಕ ಕಣದಿಂದ ಅಖಾಡಕ್ಕೆ ಧುಮುಕಲು ಸಿದ್ಧರಾಗಿರುವ ಸುಮಲತಾ ಸಮಾವೇಶವೊಂದರಲ್ಲಿ ಅಂಬಿ ನೆನೆದು ಭಾವುಕರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಅಂಬರೀಶ್  ಭ್ರಷ್ಟಾಚಾರ ಮಾಡಿಲ್ಲ. ಒಂದು ರೂ.ಲಂಚ ತಿಂದಿಲ್ಲ. ಪ್ರತಿಯೊಬ್ಬರಿಗೂ ಸಹಾಯ ಮಾಡಿದ ಕೈ ಅದು
ಕೆಲವರು ಅಂಬಿ ಇದ್ದಾಗ ಒಂದು ಮಾತಾಡ್ತಿದ್ರು. ಈಗ ಒಂದು ಮಾತಾಡುತ್ತಿದ್ದಾರೆ ಎಂದು ನೋವಿನಿಂದ ನುಡಿದೆರು.

ಸಾರಿಗೆ ಸಚಿವ ತಮ್ಮಣ್ಣ ಹೆಸರು ಹೇಳದೆ ಟೀಕೆ ಮಾಡಿದ ಸುಮಲತಾ,  ಟೀಕಿಸುತ್ತಿರುವವರಿಗೆ ನಾನು ಉತ್ತರ ಕೊಡಲ್ಲ. ನೀವು ಉತ್ತರ ಕೊಡಬೇಕು. ರಾಜಕಾರಣದ ಅತ್ಯಂತ ಪ್ರಮಾಣಿಕ ವ್ಯಕ್ತಿ ಅಂಬರೀಶ್. ಕಾಂಗ್ರೆಸ್ ಗೆ ಮಂಡ್ಯ ಜಿಲ್ಲೆ ಬೇಡವಾಗಿದೆ. ಮಂಡ್ಯ ಜಿಲ್ಲೆಯಲ್ಲಿನ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು?  ಅಂಬರೀಶ್ ಅವರನ್ನು ಹೇಗೆ ಕಾಪಾಡಿದಿರೋ ಹಾಗೆ ನನ್ನನ್ನು ಕಾಪಾಡಿ ಎಂದು ಮನವಿ ಮಾಡಿಕೊಂಡಿರು. 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?