ಐಟಿ ದಾಳಿಗೂ ನನಗೂ ಏನು ಸಂಬಂಧ?: ಸುಮಲತಾ ಕಿಡಿ!

ಐಟಿ ದಾಳಿಗೂ ನನಗೂ ಏನು ಸಂಬಂಧ?: ಸುಮಲತಾ ಕಿಡಿ!

Published : Mar 28, 2019, 07:16 PM IST

ಇಂದು ನಡೆದ ಐಟಿ ದಾಳಿಯಲ್ಲಿ ತಮ್ಮ ಪಾತ್ರವಿದೆ ಎಂಬ ಆರೋಪ ನಿರಾಕರಿಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಸುಮಲತಾ ಅಂಬರೀಶ್, ಐಟಿ ದಾಳಿ ನಡೆಸುವಷ್ಟು ರಾಜಕೀಯ ಶಕ್ತಿ ತಮಗಿಲ್ಲ ಎಂದು ಹೇಳಿದರು. 

ಬೆಂಗಳೂರು(ಮಾ.28): ಇಂದು ನಡೆದ ಐಟಿ ದಾಳಿಯಲ್ಲಿ ತಮ್ಮ ಪಾತ್ರವಿದೆ ಎಂಬ ಆರೋಪ ನಿರಾಕರಿಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಸುಮಲತಾ ಅಂಬರೀಶ್, ಐಟಿ ದಾಳಿ ನಡೆಸುವಷ್ಟು ರಾಜಕೀಯ ಶಕ್ತಿ ತಮಗಿಲ್ಲ ಎಂದು ಹೇಳಿದರು. ಮಂಡ್ಯದಲ್ಲಿ ಜನರ ವಿಶ್ವಾಸ ಕಳೆದುಕೊಂಡಿರುವ ಜೆಡಿಎಸ್ ನಾಯಕರು, ಈ ರೀತಿ ಬೇಕಾಬಿಟ್ಟಿ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದರು. ಈ ಮಧ್ಯೆ ಪುಟ್ಟರಾಜು ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸುಮಲತಾ, ಅಂಬರೀಶ್ ಇದ್ದಾಗಿನ ದಿನಗಳನ್ನು ನೆನೆಸಿಕೊಳ್ಳುವಂತೆ ಮನವಿ ಮಾಡಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?