ಸುಷ್ ‘ಮಾ ತುಜೆ ಸಲಾಂ’: ಸ್ವರಾಜ್ಯದಿಂದ ದೇವ ರಾಜ್ಯಕ್ಕೆ ಸುಷ್ಮಾ ಪಯಣ!

ಸುಷ್ ‘ಮಾ ತುಜೆ ಸಲಾಂ’: ಸ್ವರಾಜ್ಯದಿಂದ ದೇವ ರಾಜ್ಯಕ್ಕೆ ಸುಷ್ಮಾ ಪಯಣ!

Published : Aug 07, 2019, 06:28 PM IST

ಹೃದಯಾಘಾತದಿಂದ ನಿಧನರಾದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ ದೆಹಲಿಯಲ್ಲಿ ನೆರವೇರಿತು. ಲ್ಲಿನ ಲೋದಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ನವದೆಹಲಿ(ಆ.07): ಹೃದಯಾಘಾತದಿಂದ ನಿಧನರಾದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ ದೆಹಲಿಯಲ್ಲಿ ನೆರವೇರಿತು. ಇಲ್ಲಿನ ಲೋದಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.  ಅಂತ್ಯ ಸಂಸ್ಕಾರದ ವೇಳೆ ಪ್ರಧಾನಿ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಎಲ್ ಕೆ ಅಡ್ವಾಣಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.  ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 67 ವರ್ಷದ ಸುಷ್ಮಾ ಸ್ವರಾಜ್ ನಿನ್ನೆ ಹೃದಯಾಘಾತದಿಂದ ನಿನ್ನೆ ರಾತ್ರಿ ವಿಧಿವಶರಾಗಿದ್ದರು.  
 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?