ಪಾಪಿಸ್ತಾನ ಜಿಂದಾಬಾದ್ ಎಂದ ಅಮೂಲ್ಯ ಲಿಯೋನಾ ಅಸಲಿ ಅವತಾರ ಇಲ್ಲಿದೆ

ಪಾಪಿಸ್ತಾನ ಜಿಂದಾಬಾದ್ ಎಂದ ಅಮೂಲ್ಯ ಲಿಯೋನಾ ಅಸಲಿ ಅವತಾರ ಇಲ್ಲಿದೆ

Published : Feb 22, 2020, 05:22 PM ISTUpdated : Feb 22, 2020, 05:36 PM IST

ಮೋದಿ-ಅಮಿತ್ ಶಾ ವಿರುದ್ಧ ಮಾತನಾಡುತ್ತ ಜೈಲು ಸೇರಿದಳು/ ಪಾಕಿಸ್ತಾನ ಜಿಂದಾಬಾದ್ ಎಂದವಳ ಹಿನ್ನೆಲೆ ಏನು? ಈ ಪಾಪಿಗೆ ಯಾವ ಶಿಕ್ಷೆ ಆಗಬೇಕು? ಸೋಶಿಯಲ್ ಮೀಡಿಯಾದಲ್ಲಿ ಈಕೆ ಮಾಡುತ್ತಿದ್ದ ಕೆಲಸ ಏನು

ಬೆಂಗಳೂರು[ಫೆ. 22]  ಪಾಕಿಸ್ತಾನಕ್ಕೆ ಜಿಂದಾಬಾದ್  ಅಮೂಲ್ಯ ಲಿಯೋನಾ ಯಾರು? ಆಕೆಯ ಹಿನ್ನೆಲೆ ಏನು? ಎಡಪಂಥೀಯ ಸಮಾವೇಶದಲ್ಲಿ ಭಾಷಣ ಮಾಡುತ್ತ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಯುವತಿ ಮಾಡಬಾರದ ಕೆಲಸ ಮಾಡಿ ಜೈಲು ಸೇರಿದ್ದಾಳೆ.

ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಮಾತಾಡಿಕೊಂಡು ಬಂದಿದ್ದ ಈಕೆ ಎನ್ ಎಂಕೆಆರ್‌ ವಿ ಕಾಲೇಜಿನಲ್ಲಿ ಇಂಗ್ಲಿಷ್ ಡಿಗ್ರಿ ಓದುತ್ತಿದ್ದಾಳೆ ಮಗಳು ಮಾಡಿರುವ ಹೇಯ ಕೃತ್ಯವನ್ನು ತಂದೆಯೇ ಖಂಡಿಸಿದ್ದು ಮಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?