ಕೇಂದ್ರ ಬಜೆಟ್‌ನಿಂದ ಯಾವುದೇ ಲಾಭ ಇಲ್ಲ, ಸಾಲಗಾರರನ್ನಾಗಿ ಮಾಡಿದೆ: ರಾಮಲಿಂಗ ರೆಡ್ಡಿ

ಕೇಂದ್ರ ಬಜೆಟ್‌ನಿಂದ ಯಾವುದೇ ಲಾಭ ಇಲ್ಲ, ಸಾಲಗಾರರನ್ನಾಗಿ ಮಾಡಿದೆ: ರಾಮಲಿಂಗ ರೆಡ್ಡಿ

Published : Feb 01, 2025, 03:49 PM IST

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 8ನೇ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಕುರಿತಂತೆ ಕಾಂಗ್ರೆಸ್ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ 8ನೇ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ, ಇದರಿಂದ ಯಾರಿಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

1947ರಿಂದ 2014 ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು, ಕಳೆದ 11 ವರ್ಷದಲ್ಲಿ ಹೊಸ 150 ಲಕ್ಷ ಕೋಟಿ ಸಾಲ ಮಾಡಿ 200 ಲಕ್ಷ ಕೋಟಿ ಮಾಡಿದ್ದಾರೆ. ಬಿಜೆಪಿ ಬಜೆಟ್‌ನಿಂದ ಏನನ್ನೂ ನಿರೀಕ್ಷಿಸುವಂತಿಲ್ಲ, ದೇಶವನ್ನು ಸಾಲಗಾರನಾಗಿ ಮಾಡಿದೆ. ಜನರ ಆದಾಯ ಹೆಚ್ಚಾಗಿದೆಯಾ? ಬಡತನ ಜಾಸ್ತಿಯಾಗಿದೆ, ಬೆಲೆಗಳು ಜಾಸ್ತಿಯಾಗಿವೆ ಅಷ್ಟೇ ಎಂದು ಸಚಿವ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
Read more