ಯುವತಿಯ ಮೊಬೈಲ್ ಎಗರಿಸಿದ ಕಳ್ಳ: ಸೂಪರ್ ಹೀರೋಸ್ ಕೈಯಲ್ಲಿ ಸಿಕ್ಕಿಬಿದ್ದಿದ್ದು ಹೇಗೆ?

ಯುವತಿಯ ಮೊಬೈಲ್ ಎಗರಿಸಿದ ಕಳ್ಳ: ಸೂಪರ್ ಹೀರೋಸ್ ಕೈಯಲ್ಲಿ ಸಿಕ್ಕಿಬಿದ್ದಿದ್ದು ಹೇಗೆ?

Published : Nov 20, 2022, 05:55 PM IST

ಕಳ್ಳನೊಬ್ಬ ನೋಡ ನೋಡುತ್ತಿದ್ದಂತೆ ಯುವತಿಯ ಮೊಬೈಲ್‌ ಎಗರಿಸಿದ್ದು, ರಿಯಲ್ ಹೀರೋಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಯುವತಿಯೊಬ್ಬಳು ಮೊಬೈಲ್‌ ನೋಡುತ್ತಾ ಬಸ್‌ ಟಾಪ್‌'ನಲ್ಲಿ ಬಸ್‌'ಗಾಗಿ ಕಾಯುತ್ತಾ ಇದ್ದಳು.  ಸೈಕಲ್‌'ನಲ್ಲಿ ಬಂದ ಕಳ್ಳ, ಯುವತಿಯ ಮೊಬೈಲ್‌ ಕದ್ದು ಪರಾರಿಯಾಗಬೇಕು ಅನ್ನುವಷ್ಟರಲ್ಲಿ ರಿಯಲ್‌ ಹೀರೋನ ಎಂಟ್ರಿಯಾಗಿತ್ತು. ಮೊಬೈಲ್‌ ಕಿತ್ತು ತಗೊಂಡು ಹೋಗುತ್ತಿರುವುದನ್ನು  ಗಮನಿಸಿದ ಕಾರು ಚಾಲಕ, ಕಳ್ಳನ ಮೇಲೆ ಕಾರು ಹತ್ತಿಸಿ ಬಿಟ್ಟ. ಆದರೂ ಹೆದರದ ಕಳ್ಳ ಅಲ್ಲಿಂದ ಎದ್ದು ಓಡುವುದಕ್ಕೆ ಮುಂದಾಗಿದ್ದ. ಈ ವೇಳೆ ಯುವತಿ ಹಾಗೂ ಕಾರು ಚಾಲಕ ಕಳ್ಳನ ಹಿಂದೆ ಓಡಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಂದು ಹೀರೋನ ಎಂಟ್ರಿ ಆಗಿತ್ತು. ಹೀಗೆ ಬಂದ ಹೀರೋ ಫಿಲ್ಮಿ ಸ್ಟೈಲ್‌'ನಲ್ಲಿ ಪಂಚ್‌ ಕೊಟ್ಟಿದ್ದ. ಆಗ ಕಳ್ಳ ರಸ್ತೆ ಮೇಲೆ ಬಿದ್ದಿದ್ದ. ಅಷ್ಟರಲ್ಲಿ ಇನ್ನೊಬ್ಬ ಹೀರೋ ಎಂಟ್ರಿಯಾಗಿತ್ತು.  ಹೀಗೆ ಸೈಕಲ್‌ನಲ್ಲಿ ಬಂದ ಯುವಕನಿಗೆ ಜಾಡಿಸಿ ಒದ್ದಿದ್ದು, ತಪ್ಪಿಸಿಕೊಳ್ಳಲು ಆಗದ ಕಳ್ಳ ರಿಯಲ್‌ ಹೀರೋಗಳ ಕೈಗೆ ಸಿಕ್ಕಿ ಬಿದ್ದಿದ್ದ. ಇನ್ನು ಈ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಕತ್‌ ವೈರಲ್‌ ಆಗುತ್ತಿದೆ. ರಸ್ತೆಯಲ್ಲಿ ಮೊಬೈಲ್‌ ಉಪಯೋಗಿಸುವ ಮುನ್ನ ಎಚ್ಚರ ವಹಿಸುವುದು ಅಗತ್ಯವಾಗಿದೆ.

Astro Tips: ನಿಮ್ಮ ಅದೃಷ್ಟ ಬದಲಿಸಬಲ್ಲದು ಒಂದೇ ಒಂದು ಕಮಲ

 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
Read more