ನಿಮ್ಮ ಮಂತ್ರಿಗಿರಿ ಕರುನಾಡು ಜನರ ಭಿಕ್ಷೆ: ಸದಾನಂದಗೌಡ್ರಿಗೆ ಚಕ್ರವರ್ತಿ ತಿರುಗೇಟು

Oct 2, 2019, 5:18 PM IST

ಬೆಂಗಳೂರು, [ಅ.02]: ರಾಜ್ಯದ ನೆರೆ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಕುರಿತು ಇಲ್ಲ ಸಲ್ಲದ ಕಥೆ ಹೇಳುವ ಮೂಲಕ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ಕನಿಕರವಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿಕೆಗೆ ಚಕ್ರವರ್ತಿ ಸೂಲಿಬೆಲೆ ಟ್ವೀಟ್ ಮೂಲಕ ಕಟುವಾಗಿ ತಿರುಗೇಟು ನೀಡಿದ್ದಾರೆ. ಇದನ್ನು ವಿಡಿಯೋನಲ್ಲಿ ನೋಡಿ.