ತಪ್ಪಿದ ಭಾರೀ ದುರಂತ: ಫ್ಲಾಟ್ ​ಫಾರ್ಮ್​​ ಡೆಡ್​ ಎಂಡ್​ಗೆ ರೈಲು ಡಿಕ್ಕಿ..!

ತಪ್ಪಿದ ಭಾರೀ ದುರಂತ: ಫ್ಲಾಟ್ ​ಫಾರ್ಮ್​​ ಡೆಡ್​ ಎಂಡ್​ಗೆ ರೈಲು ಡಿಕ್ಕಿ..!

Published : Oct 15, 2025, 06:36 PM IST

 ರೈಲು ಹಳಿ ಮೇಲೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಅಪಾಯಕ್ಕೆ ಸಿಲುಕಿದ ಯುವತಿ, ಜನರನ್ನು ಅಟ್ಟಾಡಿಸಿದ ಚಿರತೆ, ಮತ್ತು ರಸ್ತೆ ಗುಂಡಿಗಳಿಂದಾದ ಅಪಘಾತಗಳಂತಹ ಬೆಚ್ಚಿಬೀಳಿಸುವ ವೈರಲ್ ವಿಡಿಯೋ ಇಲ್ಲಿದೆ.

ಫ್ಲಾಟ್ ​ಫಾರ್ಮ್​​ ಡೆಡ್​ ಎಂಡ್​ಗೆ ರೈಲು ಡಿಕ್ಕಿ ಹೊಡೆದಂತಹ ಘಟನೆ ಮುಂಬೈನ ಮುಂಬೈನ ಚರ್ಚ್‌ಗೇಟ್ ರೈಲು ನಿಲ್ದಾಣದಲ್ಲಿ ನಡೆದಿದ್ದು, ರೈಲಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗೆಯೇ ಮತ್ತೊಂದು ಪ್ರಕರಣದಲ್ಲಿ ಬಾಲ್ಕನಿಯಲ್ಲಿ ನೇತಾಡುತ್ತಿದ್ದ ಪುಟ್ಟ ಕಂದಮ್ಮನನ್ನು ಆಪತ್ಬಾಂಧವನಂತೆ ಬಂದು ವ್ಯಕ್ತಿಯೊಬ್ಬರು ಜೀವ ಉಳಿಸಿದ್ದಾರೆ, ಇವರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
Read more