ಕೋಮಾರಂ ಭೀಮ್ ಅಸೀಫಾಬಾದ್ ಜಿಲ್ಲೆಯ ಸಿರ್ಪುರ ಕಾಗಜ್ನಗರ್ ಬ್ಲಾಕ್ನಲ್ಲಿ ಸಸಿ ನೆಡಲು ಹೋಗಿದ್ದ ಅರಣ್ಯಾಧಿಕಾರಿಗಳು, ಪೊಲೀಸರ ಮೇಲೆ ತೆಲಂಗಾಣದ ಆಡಳಿತ ಪಕ್ಷ ಟಿಆರ್ಎಸ್ ಕಾರ್ಯಕರ್ತಕರು ದೊಣ್ಣೆಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಹೈದರಾಬಾದ್, [ಜೂ.30]: ಕೋಮಾರಂ ಭೀಮ್ ಅಸೀಫಾಬಾದ್ ಜಿಲ್ಲೆಯ ಸಿರ್ಪುರ ಕಾಗಜ್ನಗರ್ ಬ್ಲಾಕ್ನಲ್ಲಿ ಸಸಿ ನೆಡಲು ಹೋಗಿದ್ದ ಅರಣ್ಯಾಧಿಕಾರಿಗಳು, ಪೊಲೀಸರ ಮೇಲೆ ತೆಲಂಗಾಣದ ಆಡಳಿತ ಪಕ್ಷ ಟಿಆರ್ಎಸ್ ಕಾರ್ಯಕರ್ತಕರು ದೊಣ್ಣೆಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮಹಿಳಾ ಅರಣ್ಯಾಧಿಕಾರಿ ಎಂಬುದನ್ನೂ ಲೆಕ್ಕಿಸದೇ ರಾಜಕೀಯ ನಾಯಕರು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.