Isthiyakh S | Published: Apr 7, 2025, 9:00 PM IST
ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಉಂಟಾಗಿ ಲಕ್ಷಾಂತರ ಕೋಟಿ ರೂಪಾಯಿ ನಷ್ಟವಾಗಿದೆ. ಟ್ರಂಪ್ ತೆರಿಗೆ ನೀತಿಯ ಪರಿಣಾಮವಾಗಿ ಭಾರತದ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಜಾಗತಿಕ ಮಟ್ಟದಲ್ಲಿ ಟ್ರಂಪ್ ಮತ್ತು ಮಸ್ಕ್ ಅವರ ಕ್ರಮಗಳ ಬಗ್ಗೆ ಇದ್ದ ಆಕ್ರೋಶವು ಈ ಕುಸಿತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared