ಕದನ ವಿರಾಮ ಕ್ರೆಡಿಟ್ ಗೆ Donald Trump ಯತ್ನ

ಕದನ ವಿರಾಮ ಕ್ರೆಡಿಟ್ ಗೆ Donald Trump ಯತ್ನ

Published : May 13, 2025, 11:08 AM IST

ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು, ವ್ಯಾಪಾರ ಒಪ್ಪಂದವನ್ನು ಬಳಸಿಕೊಂಡು ಯುದ್ಧವನ್ನು ನಿಲ್ಲಿಸುವಂತೆ ಒತ್ತಾಯಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿದ್ದಾರೆ. ಟ್ರಂಪ್ ಪ್ರಕಾರ, ಯುದ್ಧವನ್ನು ನಿಲ್ಲಿಸಿದರೆ ವ್ಯಾಪಾರ ಮುಂದುವರಿಸುವುದಾಗಿ, ಇಲ್ಲದಿದ್ದರೆ ವ್ಯಾಪಾರವನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರಿಂದ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದವು. ಈ ಮೂಲಕ ಪರಮಾಣು ಸಂಘರ್ಷವನ್ನು ತಪ್ಪಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. | India Pakistan Ceasefire Update | India Vs Pakistan Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!