ರೈಲು ನಿಲ್ದಾಣದಲ್ಲಿ ಗ್ರನೇಡ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್!

Jun 2, 2019, 3:09 PM IST

ಕಳೆದ ಶುಕ್ರವಾರ ಬೆಂಗಳೂರಿನ ಮೆಜಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಗ್ರನೇಡ್ ಆತಂಕ ಸೃಷ್ಟಿಸಿತ್ತು. ಈಗ ಆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಘಟನೆ ಹಿಂದೆ ಭಾರೀ ಸಂಚು ರೂಪಿಸಲಾಗಿದೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.