ಒತ್ತೆಯಾಳುಗಳ ಬಿಡುಗಡೆಗೆ ಪ್ರತಿಯಾಗಿ ಕೈದಿಗಳ ಬಿಡುಗಡೆ ಮತ್ತು ಕದನ ವಿರಾಮವನ್ನು ಒಳಗೊಂಡಿರುವ ಈ ಪ್ರಸ್ತಾಪಕ್ಕೆ ಇಸ್ರೇಲ್ ಪ್ರಧಾನಿ ನೆತಾನ್ಯಾಹು ಒಪ್ಪಿಗೆ ಸೂಚಿಸಿದ್ದು, ಹಮಾಸ್ ಪ್ರತಿಕ್ರಿಯೆಗೆ 72 ಗಂಟೆಗಳ ಗಡುವು ನೀಡಲಾಗಿದೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ಮಾತುಕತೆ ವೇಳೆ, ಈ ಸಂಘರ್ಷಕ್ಕೆ ಮಂಗಳ ಹಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 20 ಅಂಶಗಳ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ.