ರೇವಣ್ಣಗೆ ಸಿಎಂ ಪಟ್ಟದ ಆಸೆ ತೋರಿಸಿರುವ ಸಿದ್ದು ಒಳ ಮರ್ಮವೇನು..?

ರೇವಣ್ಣಗೆ ಸಿಎಂ ಪಟ್ಟದ ಆಸೆ ತೋರಿಸಿರುವ ಸಿದ್ದು ಒಳ ಮರ್ಮವೇನು..?

Published : May 16, 2019, 05:16 PM ISTUpdated : May 16, 2019, 05:21 PM IST

ರೇವಣ್ಣ ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ಸಿಡಿಸಿರುವ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದೆ. 

ಸಚಿವ ಎಚ್.ಡಿ. ರೇವಣ್ಣಗೆ ಸಿಎಂ ಪಟ್ಟದ ಆಸೆ ತೋರಿಸಿದ್ಯಾಕೆ..? ಅಣ್ಣ ತಮ್ಮಂದಿರ ನಡುವೆ ಸಿಎಂ ಕರ್ಚಿ ಚರ್ಚೆ ತೇಲಿಬಿಟ್ಟಿದ್ಯಾಕೆ..? ದಳಪತಿಗಳು ಪ್ಲಾನ್ ಗೆ ಸಿದ್ದು ಕೊಟ್ರಾ ಡಿಚ್ಚಿ..?  ಸಿಎಂ ಕುಮಾರಸ್ವಾಮಿ ಗೂಗ್ಲಿಗೆ ಸಿದ್ದರಾಮಯ್ಯ ಸಖತ್ ಬ್ಯಾಟಿಂಗ್. ಹಾಗಾದ್ರೆ ರೇವಣ್ಣಗೆ ಬೆನ್ನುತಟ್ಟಿದ ಸಿದ್ದರಾಮಯ್ಯನವರ ಒಳ ಮರ್ಮವೇನು..?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?