ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

Published : Jul 31, 2020, 04:34 PM IST

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು. ಆದರೆ ಅಸ್ಪತ್ರೆ ಅಲೆದು ಅಲೆದು ಪ್ರಾಣಬಿಟ್ಟಿದ್ದಾರೆ.
 

ಬೆಂಗಳೂರು(ಜು.31): ಛೇ, ರಾಜ್ಯರಾಜಧಾನಿ, ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಇದೆಂಥಹ ಅವ್ಯವಸ್ಥೆ. ವೆಂಟಿಲೇಟರ್ ಇಲ್ಲದೇ ಬಾಣಂತಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. 

ಮಹಿಳೆಯೊಬ್ಬರು 6 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಆ ಮಹಿಳೆಗೆ ರಾಪಿಟ್ ಟೆಸ್ಟ್ ಮಾಡಿದಾಗ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದುದರಿಂದ ಅವರಿಗೆ ವೆಂಟಿಲೇಟರ್‌ನ ಅಗತ್ಯವಿತ್ತು.

ನಾಲ್ಕೈದು ಆಸ್ಪತ್ರೆಗಳಿಗೆ ಅಲೆದರೂ ಅಡ್ಮಿಟ್ ಮಾಡಿಕೊಂಡಿಲ್ಲ. ಬೆಂಗಳೂರು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಈ ಬಗ್ಗೆ ಮನವಿ ಮಾಡಿಕೊಂಡರು ಬಾಣಂತಿ ಮಹಿಳೆಗೆ ಚಿಕಿತ್ಸೆ ಸಿಕ್ಕಿಲ್ಲ. ಕೊನೆಗೆ ನಾಗರಬಾವಿ ಆಸ್ಪತ್ರೆಯಲ್ಲಿ ಆ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯ ಕುರಿತಂತೆ ಶಾಸಕಿ ಸೌಮ್ಯ ರೆಡ್ಡಿ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ಅಲ್ಲದೇ ಸರ್ಕಾರದ ವೈಫಲ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಸೌಮ್ಯ ರೆಡ್ಡಿ ಏನಂದ್ರು ನೀವೇ ಕೇಳಿ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?