ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

ರಸ್ತೆ ದಾಟೋ ವೇಳೆ ಹುಷಾರ್‌: ಈ ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನುತ್ತೆ..!

Published : Jun 17, 2021, 09:56 AM ISTUpdated : Jun 17, 2021, 10:20 AM IST

* ಮೊಸಳೆ ವೇಷ ಧರಿಸಿದ ಮೊಸಳೆಗಳ ಹಳ್ಳಕ್ಕೆ ಜಿಗಿದ ಭೂಪ
* ನೋಡ ನೋಡುತ್ತಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಕಾರು
* ಬೋರ್‌ವೆಲ್‌ ಒಳಗೆ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆ

ಬೆಂಗಳೂರು(ಜೂ.17):  ಬೋರ್‌ವೆಲ್‌ ಒಳಗೆ ಬಿದ್ದ 4 ವರ್ಷದ ಮಗುವನ್ನ ಸತತ 10 ಗಂಟೆ ಕಾರ್ಯಾಚರಣೆ ನಡೆಸುವ ಮೂಲಕ ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ಧರಿಯಾಯಿ ಎಂಬ ಗ್ರಾಮದಲ್ಲಿ ನಡೆದಿದೆ.
* ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಗುದ್ದಿ ಪರಿಣಾಮ ಕ್ಷಣಾರ್ಧದಲ್ಲೇ ಮಹಿಳೆಯ ಪ್ರಾಣಪಕ್ಷಿ ಹಾರಿಹೋಗಿತ್ತು. 
* ಭೀಕರ ಮಳೆಯಿಂದ ನೋಡ ನೋಡುತ್ತಲೇ ಪ್ರವಾಹದಲ್ಲಿ ಕಾರೋಂದು ಕೊಚ್ಚಿ ಹೋಗಿದೆ. ಕಾರಲ್ಲಿದ್ದವರ ರಕ್ಷಣೆಯೇ ಅತ್ಯಂತ ರಣರೋಚಕವಾಗಿದೆ.
* ಮೊಸಳೆ ವೇಷ ಧರಿಸಿದ ಭೂಪನೊಬ್ಬ ಮೊಸಳೆಗಳ ಹಳ್ಳಕ್ಕೆ ಜಿಗಿದಿದ್ದಾನೆ. ಈ ಭೂಪ ಒಂದು ಕ್ಷಣ ಮೊಸಳೆಗಳಿಗೆ ಮಕ್ಕರ್‌ ಮಾಡಿದ್ದಾನೆ. 

Morning Express : ದತ್ತು ಪಡೆದ ನಟಿ ಅಮೂಲ್ಯ - ಜಾಗ್ವಾರ್ ಜವಾಬ್ದಾರಿ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?