ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಮುಂದಾದ ಹೈಕಮಾಂಡ್, ವಿಜಯೇಂದ್ರ ಬಣ ಮತ್ತು ಯತ್ನಾಳ್ ಬಣದ ಐವರು ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ. ವಿಜಯೇಂದ್ರ ಬಣದ ರೇಣುಕಾಚಾರ್ಯ ಮತ್ತು ಕಟ್ಟಾ ನಾಯ್ಡು ಹಾಗೂ ಯತ್ನಾಳ್ ಬಣದ ಶಾಸಕ ಬಿಪಿ ಹರೀಶ್ ಮತ್ತು ರೆಬೆಲ್ ಶಾಸಕರಾದ ಹೆಬ್ಬಾರ್ ಹಾಗೂ ಎಸ್.ಟಿ.ಎಸ್. ಅವರಿಗೂ ನೋಟಿಸ್ ನೀಡಲಾಗಿದ್ದು, ಎರಡೂ ಬಣಗಳಿಗೆ ಖಡಕ್ ಎಚ್ಚರಿಕೆ ರವಾನಿಸಲಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
Read more