vuukle one pixel image

NRI

ಕತಾರ್ ಉತ್ತರ ಕರ್ನಾಟಕ ಬಳಗಕ್ಕೆ ವರ್ಷದ ಸಂಭ್ರಮ: ಅದ್ಧೂರಿ ಕಾರ್ಯಕ್ರಮ

Dec 4, 2019, 11:29 PM IST

ಕತಾರ್(ಡಿ. 04)  ಡಿಸೆಂಬರ್ 13 ರಂದು ಕತಾರ್ ಉತ್ತರ ಕರ್ನಾಟಕ ಬಳಗ ಒಂದು ವರ್ಷದ ಸಂಭ್ರಮ ಹಮ್ಮಿಕೊಂಡಿದೆ.

ಕತಾರ್ ನಲ್ಲಿ ಕನ್ನಡ ಕಲರವ

ಡಿಸೆಂಬರ್ 13 ರಂದು ಡಿಪಿಎಸ್ ಇಂಟರ್ ನ್ಯಾಷನಲ್ ಸ್ಕೂಲ್ ವಕಾರ್ ದೋಹಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ, ರಿಯಲ್ ಸ್ಟಾರ್ ಉಪೇಂದ್ರ, ರಂಗಕರ್ಮಿ ಯಶವಂತ ಸರದೇಶಪಾಂಡೆ, ಗಾಯಕಿ ನಾಗಚಂದ್ರಿಕಾ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಎಲ್ಲರಿಗೂ ಆಹ್ವಾನ ನೀಡಿದ್ದಾರೆ.