ರಾಜ್ಯ ಕಬಡ್ಡಿಯಲ್ಲಿ ರಂಪಾಟ; BC ರಮೇಶ್ ವಿರುದ್ಧ ಮಹಿಳಾ ಕಬಡ್ಡಿ ಪಟು ಕೂಗಾಟ!

ರಾಜ್ಯ ಕಬಡ್ಡಿಯಲ್ಲಿ ರಂಪಾಟ; BC ರಮೇಶ್ ವಿರುದ್ಧ ಮಹಿಳಾ ಕಬಡ್ಡಿ ಪಟು ಕೂಗಾಟ!

Suvarna News   | Asianet News
Published : Jan 22, 2020, 04:26 PM ISTUpdated : Jan 22, 2020, 05:28 PM IST

ಏನ್ಮಾಡ್ತೀಯಾ? ನಡಿ ಸ್ಟೇಶನ್‌ಗೆ, ಹಲ್ಲೆ ಮಾಡ್ತೀಯಾ? ಈ ರೀತಿ ನಾನ್ ಸ್ಟಾಪ್ ಬೈಗುಳದ ಮಾತು ಇದೀಗ ರಾಜ್ಯ ಕಬಡ್ಡಿ ಸಂಸ್ಥೆಯನ್ನೇ ತಲ್ಲಣಗೊಳಿಸಿದೆ. ರಾಜ್ಯ ಕಬಡ್ಡಿ ಸಂಸ್ಥೆ ಸಂಘಟನಾ ಕಾರ್ಯದರ್ಶಿ, ಮಾಜಿ ಕಬಡ್ಡಿ ಪಟು ಬಿಸಿ.ರಮೇಶ ವಿರುದ್ದ ಮಹಿಳಾ ಕಬಡ್ಡಿ ಪಟು ಉಷಾರಾಣಿ ಕೂಗಾಡಿದ್ದಾರೆ. ಈ ವಿಡಿಯೋ ಬಹಿರಂಗವಾಗಿದೆ.

ಬೆಂಗಳೂರು(ಜ.22): ಏನ್ಮಾಡ್ತೀಯಾ? ನಡಿ ಸ್ಟೇಶನ್‌ಗೆ, ಹಲ್ಲೆ ಮಾಡ್ತೀಯಾ? ಈ ರೀತಿ ನಾನ್ ಸ್ಟಾಪ್ ಬೈಗುಳದ ಮಾತು ಇದೀಗ ರಾಜ್ಯ ಕಬಡ್ಡಿ ಸಂಸ್ಥೆಯನ್ನೇ ತಲ್ಲಣಗೊಳಿಸಿದೆ. ರಾಜ್ಯ ಕಬಡ್ಡಿ ಸಂಸ್ಥೆ ಸಂಘಟನಾ ಕಾರ್ಯದರ್ಶಿ, ಮಾಜಿ ಕಬಡ್ಡಿ ಪಟು ಬಿಸಿ.ರಮೇಶ ವಿರುದ್ದ ಮಹಿಳಾ ಕಬಡ್ಡಿ ಪಟು ಉಷಾರಾಣಿ ಕೂಗಾಡಿದ್ದಾರೆ. ಈ ವಿಡಿಯೋ ಬಹಿರಂಗವಾಗಿದೆ.

ರಾಜ್ಯ ಕಬಡ್ಡಿ ಬೀದಿ ರಂಪಾಟ ಬಯಲಿಗೆ! ಆಟಗಾರ್ತಿ ದೂರು

ಶಿಬಿರಕ್ಕೆ ಬೇಟಿ ನೀಡಿದ ಪೊಲೀಸ್ ಅಧಿಕಾರಿಗೆ ಉಷಾರಾಣಿ ಆಟಗಾರ್ತಿಯನ್ನು ಪರಿಚಯಿಸಿದ್ದರು.  ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಸಿ ರಮೇಶ್ ವಿರುದ್ಧ ಉಷರಾಣಿ ಕೂಗಾಡಿದ್ದಾರ. ಇಷ್ಟೇ ಅಲ್ಲ ಮಾತಿಗೆ ಮಾತು ಬೆಳೆದಾಗ ರಮೇಶ್ ಹಲ್ಲೆ ಮಾಡಿದ್ದಾರೆ ಎಂದು ಉಷಾರಾಣಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.  ಬಿಸಿ ರಮೇಶ್ ಸೇರಿದಂತೆ ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ. 

ಜನವರಿ 22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ವಿಕ್ ಮಾಡಿ

02:50ಗಾಯದ ನಡುವೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ ಮೊದಲ ಪ್ರತಿಕ್ರಿಯೆ!
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
07:34ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!
19:40ಚಾಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಗೇ ಗುಡ್‌ಬೈ, ಕಣ್ಣೀರಿನ ಹಿಂದಿದೆಯಾ ರಾಜಕಾರಣ?
25:44Podcast: ಏಷ್ಯಾಡ್‌ನಲ್ಲಿ ಪದಕ ಬೇಟೆಯ ರೋಚಕ ಕಥೆ, ಏಷ್ಯಾನೆಟ್‌ ಜೊತೆ
25:49Exclusive: ಪತ್ನಿ ಜೀವನದಲ್ಲಿ ಬಂದ ಬಳಿಕವೇ ಅದೃಷ್ಟ ಬದಲಾಗಿದೆ ಎಂದ ಪದಕ ವಿಜೇತ ಪ್ರಣಯ್‌!
10:15ಸೀನಿಯರ್ ಕೋಚ್ ಪತ್ನಿಯಿಂದ ಅಥ್ಲೀಟ್ ಬಿಂದು ರಾಣಿ ಮೇಲೆ ದೌರ್ಜನ್ಯ..! ಈ ಬಗ್ಗೆ ಸೀನಿಯರ್ ಕೋಚ್ ಹೇಳಿದ್ದೇನು?
04:26ತವರಿನಲ್ಲಿ ಕೊನೆಯ ಟೆನಿಸ್ ಪಂದ್ಯವಾಡಿದ ಸಾನಿಯಾ ಮಿರ್ಜಾ, ಭಾವುಕ ಸಂದೇಶ..!
01:566 ಮಂದಿಗೆ ಕಾಮನ್ವೆಲ್ತ್‌ ಪದಕ, ಬೆಂಗಳೂರಿನ ಸಾಯ್‌ ಕೇಂದ್ರದಲ್ಲಿ ಅಥ್ಲೀಟ್‌ಗಳಿಗೆ ಭರ್ಜರಿ ಸ್ವಾಗತ!