Today Horoscope: ಶುಭ ಕಾರ್ಯಗಳಿಗೆ ಈ ದಿನ ಉತ್ತಮವಲ್ಲ..ಇಂದು ಸೂರ್ಯ ದೇವನ ಪ್ರಾರ್ಥನೆ ಮಾಡಿ

Mar 14, 2024, 9:29 AM IST

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ಗುರುವಾರ, ಪಂಚಮಿ ತಿಥಿ, ಭರಣಿ ನಕ್ಷತ್ರ.

ಭರಣಿ ನಕ್ಷತ್ರ ಇರುವುದರಿಂದ ಇಂದು ಶುಭ ಕಾರ್ಯಗಳಿಗೆ ಉತ್ತಮವಾದ ದಿನವಲ್ಲ. ಸೂರ್ಯ ಈ ದಿನ ಕುಂಭ ರಾಶಿಯಿಂದ ಮೀನಾ ರಾಶಿಗೆ ಪ್ರವೇಶ ಮಾಡುತ್ತಿದ್ದಾನೆ. ಎಲ್ಲಾ ಕಡೆ ಶುಭವನ್ನು ಉಂಟು ಮಾಡುತ್ತಾನೆ. ಹಾಗಾಗಿ ಇಂದು ಸೂರ್ಯ ಪ್ರಾರ್ಥನೆ ಮಾಡಿ. ವೃಷಭ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ. ಸಹೋದ್ಯೋಗಿಗಳ ಸಹಕಾರ. ಬಂಧು-ಮಿತ್ರರ ಸಹಕಾರ. ಆರೋಗ್ಯದಲ್ಲಿ ವ್ಯತ್ಯಾಸ. ಆದಿತ್ಯ ಹೃದಯ ಪಠಿಸಿ.

ಇದನ್ನೂ ವೀಕ್ಷಿಸಿ:  ರಾಹುಕಾಲ ಬಂದು ಬಿಡುತ್ತೆ ಅಂತ, ತಮ್ಮ ಬರುವ ಮುನ್ನವೇ ದೀಪ ಬೆಳಗಿಸಿದ ಶಾಸಕ ಹೆಚ್.ಡಿ. ರೇವಣ್ಣ