ಇಂದಿನ ಪಂಚಾಂಗ ಫಲ: ಇಂದಿನ ದಿನ ವಿಶೇಷಗಳಿವು

Nov 17, 2019, 9:19 AM IST

ಶುಭೋದಯ, ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ವಿಕಾರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಕೃಷ್ಣ ಪಕ್ಷ, ಪಂಚಮಿ ತಿಥಿ, ಪುನರ್ವಸು ನಕ್ಷತ್ರ. ಇಂದಿನ ಪಂಚಾಂಗ ಫಲಾಫಲಗಳೇನು? ಇಂದಿನ ವಿಶೇಷತೆಗಳೇನು? ಇಲ್ಲಿದೆ ನೋಡಿ.