ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಮಂಗಳವಾರ, ಚತುರ್ಥಿ ತಿಥಿ, ಉತ್ತರಾಭಾದ್ರ ನಕ್ಷತ್ರ.
ಇಂದು ಸೂರ್ಯ ಸಂಕ್ರಮಣ ಆಗುತ್ತದೆ. ಮಕರ ರಾಶಿಯಿಂದ ಸೂರ್ಯ ಕುಂಭ ರಾಶಿಗೆ ಪ್ರವೇಶ ಮಾಡುತ್ತಾನೆ. ನವಗ್ರಹಗಳಲ್ಲಿ ಸೂರ್ಯ ಅತ್ಯಂತ ಶಕ್ತಿಶಾಲಿಯಾಗಿದ್ದಾನೆ. ಅಲ್ಲದೇ ತಂದೆ ಮಕ್ಕಳ ಬಾಂಧವ್ಯವನ್ನು ಈತ ಸೂಚಿಸುತ್ತಾನೆ. ಸೂರ್ಯನ ಅನುಗ್ರಹ ಇರುವವರಿಗೆ ರೋಗಗಳೇ ಬರುವುದಿಲ್ಲ. ವೃಷಭ ರಾಶಿಯವರಿಗೆ ವೃತ್ತಿಯಲ್ಲಿ ಕಲಹ. ಹಿರಿಯ ಅಧಿಕಾರಿಗಳೊಂದಿಗೆ ಮನಸ್ತಾಪ. ಆರೋಗ್ಯ ಸಮಸ್ಯೆ. ನೀರಿನ ಆಶ್ರಿತರಿಗೆ ಭಯ. ದುರ್ಗಾ ಕವಚ ಪಠಿಸಿ.
ಇದನ್ನೂ ವೀಕ್ಷಿಸಿ: Yogi Adityanath: ಎಲ್ಲೆಲ್ಲಿ ಶುರುವಾಗಲಿದೆ ಕಾನೂನು ಕುರುಕ್ಷೇತ್ರ..? ವಿಳಾಸವಿಲ್ಲದ ಯೋಗಿಯ ಪತ್ರ ತಲುಪಿದ್ದೆಲ್ಲಿಗೆ..?