ಪಂಚಾಂಗ ಫಲ: ಜ. 20 ರ ದಿನ ವಿಶೇಷಗಳಿವು..!

Jan 20, 2020, 9:04 AM IST

ಶುಭೋದಯ ಓದುಗರೇ, ಶ್ರೀ ವಿಕಾರಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯಮಾಸ, ಕೃಷ್ಣಪಕ್ಷ, ಏಕಾದಶಿ ತಿಥಿ, ಅನುರಾಧಾ ನಕ್ಷತ್ರ. ಇಂದಿನ ದಿನ ವಿಶೇಷಗಳೇನು? ಇಂದಿನ ಪಂಚಾಂಗ ಫಲಗಳೇನು? ಇಲ್ಲಿದೆ ನೋಡಿ!