ಪಂಚಾಂಗ ಫಲ: ಜನವರಿ 22 ರ ದಿನವಿಶೇಷಗಳಿವು..!

Jan 22, 2020, 9:00 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳಿವು. ಶ್ರೀ ವಿಕಾರಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ, ಮೂಲ ನಕ್ಷತ್ರ. ಇಂದಿನ ದಿನವಿಶೇಷಗಳೇನು? ಇಂದಿನ ಪಂಚಾಂಗ ಫಲಾಫಲಗಳೇನು? ಇಲ್ಲಿದೆ ನೋಡಿ..!