ಹೊಸ ವರ್ಷದ ಮೊದಲ ದಿನದ ಪಂಚಾಂಗ ಫಲಗಳಿವು!

Jan 1, 2020, 9:08 AM IST

ಓದುಗರೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷದ ಮೊದಲ ದಿನದ ಪಂಚಾಂಗ ಫಲಗಳು ಹೀಗಿವೆ. ಶ್ರೀ ವಿಕಾರಿ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಪುಷ್ಯಮಾಸ, ಶುಕ್ಲಪಕ್ಷ, ಷಷ್ಠಿ ತಿಥಿ, ಪೂರ್ವಾಭಾದ್ರಾ ನಕ್ಷತ್ರ. ಇಂದಿನ ವಿಶೇಷಗಳೇನು? ಇಲ್ಲಿದೆ ನೋಡಿ.