ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಶ್ರವಣ ನಕ್ಷತ್ರ, ಇಂದು ಮಂಗಳವಾರ.
ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಶ್ರವಣ ನಕ್ಷತ್ರ, ಇಂದು ಮಂಗಳವಾರ. ಇಂದು ಅಮಾವಾಸ್ಯೆ, ಪಿತೃಕಾರ್ಯಗಳನ್ನು ಮಾಡಬೇಕು. ಒಬ್ಬರಿಗಾದರೂ ಆಹಾರವನ್ನು ಕೊಡಬೇಕು.