ಬೇಸರ, ಉದ್ವಿಗ್ನತೆ, ತಾಳ್ಮೆ ಕಳೆದುಕೊಳ್ಳುತ್ತೇವೆ ಎನ್ನುವವರು ಈ ಮಂತ್ರ ಪಠಿಸುವುದರಿಂದ ಅನುಕೂಲ

ಬೇಸರ, ಉದ್ವಿಗ್ನತೆ, ತಾಳ್ಮೆ ಕಳೆದುಕೊಳ್ಳುತ್ತೇವೆ ಎನ್ನುವವರು ಈ ಮಂತ್ರ ಪಠಿಸುವುದರಿಂದ ಅನುಕೂಲ

Suvarna News   | Asianet News
Published : Mar 03, 2021, 08:27 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಚತುರ್ಥಿ/ ಪಂಚಮಿ ತಿಥಿ, ಚಿತ್ರಾ/ ಸ್ವಾತಿ ನಕ್ಷತ್ರ, ಬುಧವಾರವಾಗಿದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಚತುರ್ಥಿ/ ಪಂಚಮಿ ತಿಥಿ, ಚಿತ್ರಾ/ ಸ್ವಾತಿ ನಕ್ಷತ್ರ, ಬುಧವಾರವಾಗಿದೆ. ಇಂದು ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆಯಿಂದ ಅನುಕೂಲವಾಗುವುದು. ಕೆಲವೊಮ್ಮೆ ಬಹುಬೇಗ ಉದ್ವಿಗ್ನಕ್ಕೆ ಒಳಗಾಗುತ್ತೇವೆ. ಸಂದರ್ಭವನ್ನು ನಿಭಾಯಿಸೋದು ಹೇಗೆ ಗೊತ್ತಾಗುವುದಿಲ್ಲ. ಅಂತಹ ಸಮಸ್ಯೆ ಇರುವುವವರು ಈ ಮಂತ್ರವನ್ನು ಪಠಿಸಿದರೆ ಮನೋಬಲ ವೃದ್ಧಿಯಾಗುವುದು..

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..