ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕೃಷ್ಣಪಕ್ಷ, ಆಶ್ವೀಜ ಮಾಸ, ಷಷ್ಠಿ ತಿಥಿ, ಪುನರ್ವಸು ನಕ್ಷತ್ರ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕೃಷ್ಣಪಕ್ಷ, ಆಶ್ವೀಜ ಮಾಸ, ಷಷ್ಠಿ ತಿಥಿ, ಪುನರ್ವಸು ನಕ್ಷತ್ರ. ಇಂದು ಶುಕ್ರವಾರವಾಗಿದ್ದು ಮಹಾಲಕ್ಷ್ಮಿಯನ್ನು ಪ್ರಾರ್ಥನೆ ಮಾಡಬೇಕು. ಸ್ತ್ರೀ ಸೂಕ್ತವನ್ನು ಪಠಿಸಿದರೆ ಆಕೆ ಸಂಪ್ರೀತಳಾಗುತ್ತಾಳೆ.