ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಭರಣಿ ನಕ್ಷತ್ರ, ಇಂದು ಮಂಗಳವಾರ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಭರಣಿ ನಕ್ಷತ್ರ, ಇಂದು ಮಂಗಳವಾರ. ಇಂದು ಪಿತೃದೇವತೆಗಳ ಸ್ಮರಣೆಯಿಂದ, ಅವರಿಗೆ ತರ್ಪಣಾದಿಗಳನ್ನು ಕೊಡುವುದರಿಂದ ಅನುಕೂಲವಾಗುವುದು.