Feb 12, 2022, 8:30 AM IST
ಓದುಗರೆಲ್ಲರಿಗೂ ಶುಭ ಬೆಳಗು. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಆರಿದ್ರಾ ನಕ್ಷತ್ರ, ಇಂದು ಶನಿವಾರ. ಇಂದು ಸೂರ್ಯ ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶಿಸುತ್ತಾನೆ. ಈ ಸಂದರ್ಭದಲ್ಲಿ ನಾವು ಸೂರ್ಯೋಪಾಸನೆ ಮಾಡಬೇಕು.