ಪಂಚಾಂಗ ಫಲ: ಫೆ. 14 ರ ದಿನ ವಿಶೇಷಗಳಿವು!

Feb 14, 2020, 10:11 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ವಿಕಾರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಚಿತ್ರಾ ನಕ್ಷತ್ರ. ಇಂದಿನ ದಿನ ವಿಶೇಷಗಳೇನು? ಇಂದಿನ ಫಲಾಫಲಗಳೇನು? ಇಲ್ಲಿದೆ ನೋಡಿ!