ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ಮಖಾ ನಕ್ಷತ್ರ, ಇಂದು ಬುಧವಾರ. ನಾರಾಯಣ ಸ್ಮರಣೆ, ವಿಷ್ಣು ಸಹಸ್ರನಾಮ ಪಠಣದಿಂದ ವಿಶೇಷ ಫಲಗಳಿವೆ.
ಓದುಗರೆಲ್ಲರಿಗೂ ಶುಭ ಬೆಳಗು, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ಮಖಾ ನಕ್ಷತ್ರ, ಇಂದು ಬುಧವಾರ. ನಾರಾಯಣ ಸ್ಮರಣೆ, ವಿಷ್ಣು ಸಹಸ್ರನಾಮ ಪಠಣದಿಂದ ವಿಶೇಷ ಫಲಗಳಿವೆ.