Panchanga: ಬುಧವಾರ, ವಿಷ್ಣು ಸಹಸ್ರನಾಮ ಪಠಣದಿಂದ ವಿಶಿಷ್ಟವಾದ ಫಲ

May 18, 2022, 8:29 AM IST

ಓದುಗರೆಲ್ಲರಿಗೂ ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ತೃತೀಯ ತಿಥಿ, ಜ್ಯೇಷ್ಠ ನಕ್ಷತ್ರ, ಇಂದು ಬುಧವಾರ. ನಾರಾಯಣ ಸ್ಮರಣೆಗೆ ಪ್ರಶಸ್ತವಾದ ಕಾಲ. ವಿಷ್ಣು ಸಹಸ್ರನಾಮ ಪಠಿಸುವುದರಿಂದ ವಿಶೇಷ ಅನುಗ್ರಹವಾಗುವುದು.