ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಉತ್ತರ ಫಲ್ಗುಣಿ ನಕ್ಷತ್ರ, ಇಂದು ಶನಿವಾರ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿದೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಉತ್ತರ ಫಲ್ಗುಣಿ ನಕ್ಷತ್ರ, ಇಂದು ಶನಿವಾರ. ಸಾಮಾನ್ಯವಾಗಿ ಭಯ ಅನ್ನೋದು ಮನುಷ್ಯನನ್ನು ಬಹುವಾಗಿ ಕಾಡುತ್ತದೆ. ಈ ಭಯದಿಂದ ಹೊರಗಡೆ ಬರಲು, ಮನಸ್ಸಿಗೆ ಧೈರ್ಯ ಬರಲು ಶ್ರೀರಾಮನ ತಾರಕ ಮಂತ್ರ ಜಪಿಸಿ.