ಪಂಚಾಂಗ ಫಲ: ಜನವರಿ 24 ರ ದಿನವಿಶೇಷಗಳಿವು

Jan 24, 2020, 9:16 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ವಿಕಾರಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ, ಉತ್ತರಾಷಾಢ  ನಕ್ಷತ್ರ. ಇಂದಿನ ದಿನ ವಿಶೇಷಗಳೇನು? ಇಂದಿನ ಪಂಚಾಂಗ ಫಲಗಳೇನು? ಇಲ್ಲಿದೆ ನೋಡಿ..!