May 26, 2020, 8:32 AM IST
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಚತುರ್ಥಿ ತಿಥಿ, ಪುನರ್ವಸು ನಕ್ಷತ್ರ. ಇಂದು ಮಂಗಳವಾರವಾಗಿದ್ದು ಈ ದಿನ ಸುಬ್ರಹ್ಮಣ್ಯ ಸ್ವಾಮಿಯನ್ನು ಪೂಜಿಸಿದರೆ ನಮ್ಮ ಕಷ್ಟಗಳು ದೂರವಾಗುತ್ತವೆ. ಇಂದಿನ ಪಂಚಾಂಗ ಫಲಗಳು ಹೀಗಿವೆ.