ಪಂಚಾಂಗ: ಇಂದು ಮಂಗಳಗೌರಿ ಪೂಜೆ ಮಾಡಿದರೆ ಶುಭವಾಗುತ್ತದೆ

Jul 28, 2020, 8:42 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ  ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಅಷ್ಟಮಿ/ನವಮಿ ತಿಥಿ, ಸ್ವಾತಿ ನಕ್ಷತ್ರ. ಇಂದು ಮಂಗಳವಾರವಾಗಿದ್ದು ಮಂಗಳಗೌರಿ ಪೂಜೆ ಮಾಡಿದರೆ ಅಕೆ ಒಳಿತನ್ನು ಮಾಡುತ್ತಾಳೆ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಈ ಐದು ರಾಶಿಯವರು ಸಖತ್ ಸೋಮಾರಿಗಳು..!ನಿಮ್ಮ ರಾಶಿಯೂ ಇದ್ಯಾ?