ಪಂಚಾಂಗ: ಈಶ್ವರನ ಪರಿವಾರ ಆರಾಧನೆಯಿಂದ ಆರೋಗ್ಯ, ವಿವೇಕ ಪ್ರಾಪ್ತಿಯಾಗುವುದು

ಪಂಚಾಂಗ: ಈಶ್ವರನ ಪರಿವಾರ ಆರಾಧನೆಯಿಂದ ಆರೋಗ್ಯ, ವಿವೇಕ ಪ್ರಾಪ್ತಿಯಾಗುವುದು

Published : May 31, 2021, 08:33 AM ISTUpdated : May 31, 2021, 08:40 AM IST

ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಪಂಚಮಿ/ಷಷ್ಠಿ ತಿಥಿ, ಶ್ರವಣ ನಕ್ಷತ್ರ, ಇಂದು ಸೋಮವಾರ.

ಓದುಗರೆಲ್ಲರಿಗೂ ಶುಭೋದಯ, ಶುಭ ಬೆಳಗು. ಇಂದಿನ ಪಂಚಾಂಗ ಫಲಗಳು ಹೇಗಿವೆ ನೋಡೋಣ ಬನ್ನಿ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಪಂಚಮಿ/ಷಷ್ಠಿ ತಿಥಿ, ಶ್ರವಣ ನಕ್ಷತ್ರ, ಇಂದು ಸೋಮವಾರ. ಪಂಚಮಿ ತಿಥಿ ಇರುವುದರಿಂದ ನಾಗಾರಾಧನೆ, ಷಷ್ಠಿ ಸುಬ್ರಹ್ಮಣ್ಯನ ಆರಾಧನೆಗೆ ಪ್ರಶಸ್ತ, ಸೋಮವಾರ ತಂದೆ ಈಶ್ವರನ ಆರಾಧನೆಗೆ ಪ್ರಶಸ್ತವಾದ ದಿನ. ಪರಿವಾರ ಪೂಜೆಯಿಂದ ಅನುಗ್ರಹ ಪ್ರಾಪ್ತಿಯಾಗುತ್ತದೆ. 

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..