ಪಂಚಾಂಗ ಫಲ: ಜನವರಿ 31 ರ ದಿನ ವಿಶೇಷಗಳಿವು!

Jan 31, 2020, 8:57 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ವಿಕಾರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಷಷ್ಠಿ ತಿಥಿ, ರೇವತಿ ನಕ್ಷತ್ರ. ಇಂದಿನ ಪಂಚಾಂಗ ಫಲಗಳೇನು? ಇಂದಿನ ದಿನ ವಿಶೇಷಗಳೇನು? ಇಲ್ಲಿದೆ ನೋಡಿ!