Panchanga: ಈ ದಿವಸ ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ಭಯ ಹೋಗುತ್ತದೆ!

Panchanga: ಈ ದಿವಸ ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ಭಯ ಹೋಗುತ್ತದೆ!

Published : Dec 24, 2022, 09:06 AM ISTUpdated : Dec 24, 2022, 09:09 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ಶನಿವಾರ, ಪ್ರತವತ್ಬಾತ್ ತಿಥಿ, ಪೂರ್ವಜಾಡ ನಕ್ಷತ್ರ. ಪುಷ್ಯ ಮಾಸ ಪ್ರಾರಂಭವಾಗಿದ್ದು, ಸೂರ್ಯ ಧನುಸ್ಸು ರಾಶಿಯಲ್ಲಿದ್ದಾನೆ. ಇದನ್ನ ಧನುಪುಷ್ಯ ಅಂತಾ ಕರೆಯುತ್ತೇವೆ. ಈ ಮಾಸದಲ್ಲಿ ಶುಭಕಾರ್ಯಗಳಿಗೆ ಆಸ್ಪದವಿಲ್ಲ. ಆದರೆ ದೇವತೆಗಳ ಆರಾಧನೆಯನ್ನು ಮಾಡಬಹುದು. ಈ ದಿನದ ವಿಶೇಷವೆನೆಂದರೆ ಶನಿವಾರದ ಶನಿವಾರಗಳಲ್ಲಿ ವಿಷ್ಣು ಸಹಸ್ರನಾಮವನ್ನು ಪರಾಯಣ ಮಾಡುವುದರಿಂದ ಯಾವುದೇ ರೀತಿಯ ಭಯ ಇದ್ದರೂ ವಸ್ತುತಃ ಕಡಿಮೆ ಆಗುತ್ತದೆ. ಜೊತೆಗೆ ಈ ದಿನದ ಮಹತ್ವ ಏನು ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ವೀಕ್ಷಕರ ಸಂದೇಶಗಳಿಗೆ ಸಮಾಧಾನಕರ ಉತ್ತರ, ದ್ವಾದಶ ರಾಶಿಗಳ ದಿನ ಭವಿಷ್ಯವನ್ನೂ ತಿಳಿಸಿದ್ದಾರೆ. 

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..
Read more