ಪಂಚಾಂಗ ಫಲ: ಫೆ. 17 ರ ದಿನ ವಿಶೇಷಗಳಿವು!

Feb 17, 2020, 10:18 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ ನೋಡಿ.  ಶ್ರೀ ವಿಕಾರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ನವಮಿ ತಿಥಿ, ಅನುರಾಧಾ ನಕ್ಷತ್ರ. ಇಂದಿನ ದಿನ ವಿಶೇಷಗಳೇನು? ಇಂದಿನ ಪಂಚಾಂಗ ಫಲಗಳೇನು? ಇಲ್ಲಿದೆ ನೋಡಿ!