Panchang: ಇಂದು ಶ್ರೀ ಪಂಚಮಿ, ಲಲಿತೆಯ ಆರಾಧನೆ ಮಾಡಿ..

Jan 26, 2023, 9:47 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಗುರುವಾರ, ಪಂಚಮಿ ತಿಥಿ, ಉತ್ತರಾಭಾದ್ರ ನಕ್ಷತ್ರ.  

ಇಂದು ಮಾಘ ಮಾಸದ ಶ್ರೀ ಪಂಚಮಿ. ಇಂದು ಲಲಿತೆಯ ಆರಾಧನೆ ಮಾಡುವುದು ಶ್ರೇಷ್ಠವಾಗಿದೆ ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಜೊತೆಗೆ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳು, ದ್ವಾದಶ ರಾಶಿಗಳ ದಿನಭವಿಷ್ಯವನ್ನೂ ತಿಳಿಸಿದ್ದಾರೆ.