ಪಂಚಾಂಗ ಫಲ: ಜನವರಿ 29 ರ ದಿನ ವಿಶೇಷಗಳಿವು!

Jan 29, 2020, 9:03 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ವಿಕಾರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘಮಾಸ, ಶುಕ್ಲ ಪಕ್ಷ, ಚತುರ್ಥಿ  / ಪಂಚಮಿ ತಿಥಿ, ಪೂರ್ವಾಭಾದ್ರ ನಕ್ಷತ್ರ. ಇಂದಿನ ಪಂಚಾಂಗ ಫಲಗಳೇನು? ಇಂದಿನ ದಿನ ವಿಶೇಷಗಳೇನು? ಇಲ್ಲಿದೆ ನೋಡಿ!