ಇಂದಿನಿಂದ ಅಧಿಕ ಶ್ರಾವಣ ಮಾಸ ಆರಂಭ: ಏನು ಮಾಡಬೇಕು, ಮಾಡಬಾರದು ?

Jul 18, 2023, 8:47 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ಮಂಗಳವಾರ, ಪ್ರತಿಪತ್‌ ತಿಥಿ, ಪುಷ್ಯ ನಕ್ಷತ್ರ. 

ಇಂದಿನಿಂದ ಶ್ರಾವಣ ಮಾಸ ಆರಂಭವಾಗುತ್ತದೆ. ಅಧಿಕ ಶ್ರಾವಣ ಇದ್ದು, ಶುಭಕಾರ್ಯಗಳನ್ನು ಮಾಡುವುದಿಲ್ಲ. ನಿಜ ಶ್ರಾವಣ ಶುಭಕಾರ್ಯಗಳಿಗೆ ಉತ್ತಮವಾಗಿದೆ. ಅಧಿಕ ಮಾಸವು ವಿಷ್ಣುವಿನೊಂದಿಗೆ ಸಂಬಂಧವನ್ನು ಹೊಂದಿರುವುದರಿಂದ ಈ ಮಾಸದಲ್ಲಿ ತುಳಸಿ ಪೂಜೆಗೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಶ್ರಾವಣದಲ್ಲಿ ಶಿವನ ಆರಾಧನೆ ಹೆಚ್ಚು ಮಾಡಲಾಗುತ್ತದೆ. ಅದೇ ರೀತಿ ಅಧಿಕ ಶ್ರಾವಣದಲ್ಲಿ ವಿಷ್ಣು ಆರಾಧನೆಗೆ ಮಾಡಲಾಗುತ್ತದೆ.

ಇದನ್ನೂ ವೀಕ್ಷಿಸಿ:  ವಿಪಕ್ಷದಿಂದಲೂ ಇಲ್ಲ ಎನ್‌ಡಿಎ ಸಭೆಗೂ ಆಹ್ವಾನವಿಲ್ಲ; ಸ್ಪಷ್ಟನೆ ನೀಡಿದ ಕುಮಾರಸ್ವಾಮಿ!