ಪಂಚಾಂಗ ಫಲ: ಇಂದು ದೇವಿಗೆ ಕುಂಕುಮಾರ್ಚನೆ ಮಾಡಿದರೆ ಶುಭವಾಗುತ್ತದೆ

May 29, 2020, 8:33 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಮಖಾ ನಕ್ಷತ್ರ. ಇಂದು ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಶಸ್ತವಾದ ದಿನ. ಇಂದು ಶುಕ್ರವಾರ ಆಗಿರುವುದರಿಂದ ತಾಯಿಗೆ ಕುಂಕುಮಾರ್ಚನೆ ಮಾಡಿದರೆ ಶುಭಫಲಗಳನ್ನು ನೀಡುತ್ತದೆ. ಇಂದಿನ ಪಂಚಾಂಗ ಫಲಗಳು ಹೀಗಿವೆ. 

"